Surprise Me!

ಲೋಕಸಭಾ ಚುನಾವಣೆ 2019 : ಪ್ರತಾಪ್ ಸಿಂಹ ಸಿದ್ದರಾಮಯ್ಯ ನಡುವೆ ನೇರ ಪೈಪೋಟಿ? | Oneindia Kannada

2018-08-04 984 Dailymotion

Senior congress leader Siddaramaiah may contest from Mysuru - Kodagu Lok Sabha constituency against BJP's Pratap Simha. congress senior leaders who defeated in assembly elections some of them may get another chance in Lok Sabha Elections 2019 elections. <br /> <br /> <br />ಸಿದ್ದರಾಮಯ್ಯ ಅವರು ಲೋಕಸಭೆಯಲ್ಲಿ ಕಾಂಗ್ರೆಸ್‌ ಅನ್ನು ಮುನ್ನಡೆಸುವುದು ಬಹುತೇಕ ಖಾತ್ರಿಯಾಗಿದೆ. ಇನ್ನೊಂದು ಪ್ರಮುಖ ವಿಷಯವೆಂದರೆ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆಯೂ ಹೆಚ್ಚಿದೆ. ಸಿದ್ದರಾಮಯ್ಯ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಬೇಕು ಎಂದು ಹೈಕಮಾಂಡ್ ಬಯಸುತ್ತಿದ್ದು. ಅದೂ ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದಿಂದಲೇ ಕಣಕ್ಕಿಳಿಯಬೇಕು ಎಂಬುದು ಅವರ ಆಶಯವಾಗಿದೆ. <br />

Buy Now on CodeCanyon