#JDS national #president and former #primeminister #HDDeveGowda said that, party will go alone in the first phase of local body elections scheduled on August 29, 2018. <br /> <br />'ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳವುದಿಲ್ಲ. ಎರಡೂ ಪಕ್ಷಗಳು ಏಕಾಂಗಿಯಾಗಿ ಚುನಾವಣೆಯನ್ನು ಎದುರಿಸಲಿವೆ' ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.