#Karunanidhi who has been chief minister of Tamil Nadu for 5 times was a well known writer. Film Industry is missing this legend. Sudeep, #Rajanikanth, #KamalHaasan
have tweeted about Karunanidhi.

ಭಾರತ ಕಂಡ ದಿಗ್ಗಜ ರಾಜಕಾರಣಿ ಹಾಗೂ ತಮಿಳು ಚಿತ್ರರಂಗದ ಖ್ಯಾತ ಬರಹಗಾರರಾಗಿದ್ದ ಕರುಣಾನಿಧಿ ಅವರ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.ಕಿಚ್ಚ ಸುದೀಪ್, ಸೂಪರ್ ಸ್ಟಾರ್ ರಜನಿಕಾಂತ್, ರಾಧಿಕಾ ಶರತ್ ಕುಮಾರ್,
ಹನ್ಸಿಕಾ, ಕಮಲ್ ಹಾಸನ್ ಸೇರಿದಂತೆ ಅನೇಕ ಗಣ್ಯರು ಟ್ವಿಟ್ಟರ್ ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.