Death unites #DMK leader M #Karunanidhi and #AIADMK leader #Jayalalitha, in Chennai's Marina beech, Tamil Nadu. May both former Chief ministers enjoy togetherness in heaven, at least! <br /> <br />ರಾಜಕೀಯ ದ್ವೇಷ, ಸೈದ್ಧಾಂತಿಕ ಭಿನ್ನಾಭಿಪ್ರಾಯ, ಪರಸ್ಪರ ಕೆಸರೆರಚಾಟ ಎಲ್ಲಕ್ಕೂ ಈಗ ಫುಲ್ ಸ್ಟಾಪ್! ಇದ್ದಾಗ ಅದೆಷ್ಟೇ ಕಿತ್ತಾಡಿದರೂ ಕೊನೆಗೂ ತಮಿಳುನಾಡಿನ ಇಬ್ಬರು ದಿಗ್ಗಜರು, ಮಾಜಿ ಮುಖ್ಯಮಂತ್ರಿಗಳು ಒಂದಾಗಲಿದ್ದಾರೆ... ಅದೂ ಮರೀನಾಬೀಚಿನ ಮಣ್ಣಿನಲ್ಲಿ ಮಣ್ಣಾಗಿ!