Surprise Me!

ಕರುಣಾನಿಧಿ ಹಾಗು ಜಯಲಲಿತಾ ಪರಸ್ಪರ ಇಷ್ಟೊಂದು ದ್ವೇಷಿಸೋದಕ್ಕೆ ಕಾರಣವೇನು? | Oneindia Kannada

2018-08-08 1 Dailymotion

Jayalalitha and Karunanidhi were so hate full to each others. Both were in fight politically for 30 years. Now both were lying under the soil in Marina beach. <br /> <br /> <br /> ತಮಿಳುನಾಡು ರಾಜಕೀಯ ಚರ್ಚೆಗೆ ಕುಳಿತ ಹತ್ತೆ ನಿಮಿಷದಲ್ಲಿ ಜಯಲಲಿತಾ-ಕರುಣಾನಿಧಿ ಹೆಸರು ಪ್ರಸ್ತಾಪವಾಗುತ್ತದೆ. ಒಬ್ಬ ನಟಿ, ಒಬ್ಬ ಸಾಹಿತಿ ಇಬ್ಬರದ್ದು ತಮಿಳುನಾಡು ರಾಜಕೀಯದ ಮೇಲೆ ಅಳಿಯದ ಛಾಪು. ಇಬ್ಬರದ್ದೂ ದ್ರಾವಿಡ ಪಕ್ಷಗಳೇ ಆದರೂ ಪರಸ್ಪರರನ್ನು ನಖಶಿಖಾಂತ ದ್ವೇಷಿಸುತ್ತಿದ್ದರು. ಎಷ್ಟೆಂದರೆ ಒಬ್ಬರು ಅಧಿಕಾರಕ್ಕೆ ಮತ್ತೊಬ್ಬರಿಗೆ ಜೀವ ಭಯವೇ ಶುರುವಾಗುತ್ತಿದ್ದು. ಅಷ್ಟು ದ್ವೇಷ ಇವರಿಬ್ಬರಲ್ಲಿ. ಈ ದ್ವೇಷಕ್ಕೆ ಕಾರಣವೇನು?

Buy Now on CodeCanyon