Hassan DC Rohini calls to avoid unnecessary Caesarean section and extra expenditure to poor families during the pregnancy care. <br /> <br /> <br /> ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ನಡೆಯುವ ಅನಗತ್ಯ ಹೆರಿಗೆ ಶಸ್ತ್ರ ಚಿಕಿತ್ಸೆಗಳು ಸಂಪೂರ್ಣ ನಿಯಂತ್ರಣಗೊಳ್ಳಬೇಕು ಕನಿಷ್ಟ ಶೇ 50ರಷ್ಟು ಶಿಶುಗಳು ಸಹಜ ಜನ್ಮ ಪಡೆಯಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆ ನೀಡಿದ್ದಾರೆ. <br />