ಟೆನಿಸ್ ಕೋರ್ಟ್ ನಲ್ಲಿ ಸ್ಟಾರ್ ಆಟಗಾರ್ತಿಯಾಗಿ ಮಿಂಚಿದ್ದ ಭಾರತದ ಸಾನಿಯಾ ಮಿರ್ಜಾ ಏಳು ತಿಂಗಳ ಗರ್ಭಿಣಿಯಾಗಿದ್ದರೂ ಟೆನಿಸ್ ಕೋರ್ಟ್ ನಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಟೆನಿಸ್ ಕೋರ್ಟ್ ನಲ್ಲಿ ಸಾನಿಯಾ ಸೌಹಾರ್ದ ಪಂದ್ಯವನ್ನಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. <br /> <br /> <br />Sania Mirza has stepped into the court with her baby bump and says you can never keep tennis out of her heart <br />