"ನನ್ನ ಸಾಲ ಮನ್ನಾ ಮಾಡಬೇಡಿ. ಮಾಡಿದರೆ ಸ್ವಾಭಿಮಾನಕ್ಕೆ ಧಕ್ಕೆ ಬರುತ್ತದೆ" ಎಂದು ಮೂಡಿಗೆರೆ ತಾಲೂಕಿನ ಕರಡಗೋಡು ಗ್ರಾಮದ ರೈತ ಅಮರನಾಥ ಮುಖ್ಯಮಂತ್ರಿಗಳಿಗೆ, ಕೃಷಿ ಸಚಿವರಿಗೆ ಹಾಗೂ ಜಿಲ್ಲಾಡಳಿತಕ್ಕೆ ಪತ್ರ ಬರೆದಿದ್ದಾರೆ. ಕಾರಣ ಗೊತ್ತಾಗಬೇಕಾದಲ್ಲಿ ವಿಡಿಯೋ ನೋಡಿ <br /> <br /> Mudigere taluk Karadagodu village farmer Amarnath says do not waive my debts. In this regard He wrote letter to Chief Minister, Agriculture Minister and District Administration also.