ನಾಡಿಗೇ ದೊಡ್ಡ ಹಬ್ಬ ಎಂಬ ಖ್ಯಾತಿ ಪಡೆದ ನಾಗರ ಪಂಚಮಿ ಹಬ್ಬವನ್ನು ಕರ್ನಾಟಕದಾದ್ಯಂತ ಭಕ್ತಿ-ಸಂಭ್ರಮದಿಂದ ಆಚರಿಸಲಾಗುತ್ತದೆ. ಪ್ರತಿವರ್ಷ ಶ್ರಾವಣ ಮಾಸದ ಶುಕ್ಲ ಪಕ್ಷದ ಐದನೇ ದಿನ ಆಚರಿಸಲ್ಪಡುವ ಈ ಹಬ್ಬಕ್ಕೆ ತನ್ನದೇ ಆದ ವೈಶಿಷ್ಟ್ಯವಿದೆ. ಅವುಗಳೇನೆಂದು ತಿಳಿಯಲು ಈ ವಿಡಿಯೋ ನೋಡಿ <br /> <br /> The people of Karnataka are celebrating this festival with devotion every year on 5th day of Shravana masa. Here are few things to know about Nag Panchami. Festival of snakes.