H.D.Kumaraswamy with wife Anitha Kumaraswamy vistef Dharmasthala temple to get rid of evil eye. <br /> <br /> <br />ಧರ್ಮಸ್ಥಳದಲ್ಲಿ ಪತ್ನಿ ಅನಿತಾ ಕುಮಾರಸ್ವಾಮಿ ಅವರೊಂದಿಗೆ ವಿಶೇಷ ಪೂಜೆ ಸಲ್ಲಿಸಿದ ಕುಮಾರಸ್ವಾಮಿ ಯಾರದ್ದೋ ಕೆಟ್ಟ ದೃಷ್ಟಿ ನನ್ನ ಮೇಲೆ ಬಿದ್ದಿದೆ ಅದನ್ನು ನಿವಾರಿಸಿಕೊಳ್ಳಲು ದೇವರ ಮೊರೆ ಹೋಗಿದ್ದೀನಿ ಎಂದು ಮಾಧ್ಯಮದ ಮುಂದೆ ಹೇಳಿದ್ದಾರೆ. <br />