According to the weather forecast its going to rain heavily in Mangalore for another 24 hours. <br /> <br /> ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಮುಂದಿನ 24 ಗಂಟೆಗಳ ಅವಧಿಯಲ್ಲಿ ನಿರಂತರವಾಗಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳ ಜಿಲ್ಲಾಡಳಿತಗಳಿಗೆ ತುರ್ತು ಮುನ್ನೆಚ್ಚರಿಕೆ ಸಂದೇಶ ರವಾನಿಸಿದೆ <br />