Due to heavy rain in Udupi the place is facing too many problems and also loss of 40 crores. <br /> <br /> <br />ಉಡುಪಿಯಲ್ಲಿ ಮಳೆಯ ಆರ್ಭಟಕ್ಕೆ ಅಪಾರ ಪ್ರಮಾಣದ ನಷ್ಟ ಉಂಟಾಗಿದ್ದು, 40 ಕೋಟಿ ರೂ. ಪರಿಹಾರಕ್ಕಾಗಿ ಪ್ರಸ್ತಾವನೆ ಕಳಿಸಲಾಗಿದೆ. ಮುಖ್ಯವಾಗಿ ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕು ವ್ಯಾಪ್ತಿಯಲ್ಲಿ ಅತಿ ಹೆಚ್ಚು ಹಾನಿ ಉಂಟಾಗಿದ್ದು, ಈತನಕ ಹಲವು ಪ್ರಕರಣಗಳಲ್ಲಿ ಪರಿಹಾರ ವಿತರಿಸಲಾಗಿದೆ. <br />