Due to Heavy rains in Karnataka and Kerala there is a breakdown in road transportation which has caused huge loss to KSRTC. <br /> <br /> <br /> ಕರ್ನಾಟಕ ಹಾಗೂ ಕೇರಳಾದ್ಯಂತ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತ, ಅಲ್ಲಲ್ಲಿ ಮರಗಳು ಧರೆಗುರುಳಿರುವುದು ಸೇರಿದಂತೆ ವಿವಿಧ ಕಾರಣಗಳಿಂದಾಗಿ ರಸ್ತೆ ಸಂಪರ್ಕಗಳು ಕಡಿತಗೊಂಡಿವೆ ಇದರಿಂದ ಕೇವಲ ಮೂರು ದಿನಗಳಲ್ಲಿ ಕೆಎಸ್‌ಆರ್‌ಟಿಸಿ 89.3 ಲಕ್ಷ ರೂ. ನಷ್ಟ ಅನುಭವಿಸಿದೆ <br />
