There might be a breakdown in transportation in Nanjangudu NH Road due to heavy rainfall. <br /> <br />ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಪಿಲ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚುತ್ತಿರುವ ಕಾರಣ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿಯ ಬಳಿಯಿರುವ ಶ್ರೀ ಮಲ್ಲನಮೂಲೆ ಮಠದ ಬಳಿ ರಸ್ತೆಗೆ ನೀರು ಬಂದಿದೆ. ಇದು ಹೀಗೆ ಮುಂದುವರೆದರೆ ಮೈಸೂರು-ನಂಜನಗೂಡು-ಊಟಿ ರಾಷ್ಟ್ರೀಯ ಹೆದ್ದಾರಿ 766 ಸಂಪರ್ಕ ಕಡಿದು ಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ.