Four songs from The Villain had got released before now the other two songs from the movie has got released yesterday. You can Listen to them in juke box.

ಶಿವರಾಜ್‌ಕುಮಾರ್ ಹಾಗೂ ಕಿಚ್ಚ ಸುದೀಪ್ ಅಭಿನಯದ ಪ್ರೇಮ್ ನಿರ್ದೇಶನದ ದಿ ವಿಲನ್ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮ ನಿನ್ನೆ ನಡೆದಿದ್ದು ಸಿನಿಮಾದಲ್ಲಿ ಒಟ್ಟು 6 ಹಾಡುಗಳಿವೆ.