Deputy Chief Minister of Karnataka and Bengaluru development minister Dr.G.Parameshwara took charge as chairman of Bangalore Development Authority (BDA). Karnataka Government yet to appoint president to Board and Corporations. <br /> <br /> <br /> ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದರೂ ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕವಾಗಿಲ್ಲ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಧ್ಯಕ್ಷರಾಗಿ ಡಾ.ಜಿ.ಪರಮೇಶ್ವರ ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ. <br />