Surprise Me!

ದರ್ಶನ ಸುದೀಪ್ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರಾ? ಅದಕ್ಕೆ ಪೂರಕ ಈ 4 ಸಂದರ್ಭಗಳು | Filmibeat Kannada

2018-08-22 2 Dailymotion

Kannada actor darshan and Kiccha Sudeep will meet in Ambi Ninge Vayassaytho movie audio release event. The movie starrer rebel star Ambareesh. <br /> <br />ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಕಿಚ್ಚ ಸುದೀಪ್ ಅವರ ನಡುವಿನ ಮನಸ್ತಾಪ ಅಂತ್ಯವಾಗಿದೆ ಎಂಬ ಮಾತುಗಳು ಇಂಡಸ್ಟ್ರಿಯಲ್ಲಿ ಕೇಳಿಬರುತ್ತಿದೆ. ಕೆಲ ವೈಯಕ್ತಿಕ ವಿಷ್ಯಗಳಿಗೆ ಇಬ್ಬರು ಬೇರೆ ಬೇರೆಯಾಗಿದ್ದರು. ಆದ್ರೆ, ಚಿತ್ರರಂಗದ ಕೆಲವು ಹಿರಿಯರು ಈ ಇಬ್ಬರನ್ನ ಒಂದು ಗೂಡಿಸುವ ಪ್ರಯತ್ನ ಮಾಡಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಹಾಗಿದ್ಮೇಲೆ, ಇಬ್ಬರನ್ನ ಒಟ್ಟಿಗೆ ನೋಡೋದು ಯಾವಾಗ ಎಂಬ ಪ್ರಶ್ನೆ ಇಬ್ಬರು ಅಭಿಮಾನಿಗಳದ್ದು. ಅದಕ್ಕೆ ಸ್ಯಾಂಡಲ್ ವುಡ್ ನಲ್ಲಿ ವೇದಿಕೆ ಕೂಡ ನಿರ್ಮಾಣವಾಗುತ್ತಿದೆ.

Buy Now on CodeCanyon