Hatrick hero Shivarajkumar and Sudeep starrer The Villain Audio Launch programme will telecast in Zee kannada on 26th august. <br /> <br /> <br />ಕಿಚ್ಚ ಸುದೀಪ್ ಮತ್ತು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 'ದಿ ವಿಲನ್' ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮ ಇತ್ತೀಚಿಗಷ್ಟೆ ಬೆಂಗಳೂರಿನ ಹೆಬ್ಬಾಳದ ಬಳಿಯಿರುವ ವೈಟ್ ಆರ್ಕೆಡ್ ನಲ್ಲಿ ನಡೆದಿತ್ತು. ಈ ಕಾರ್ಯಕ್ರಮವನ್ನ ನೋಡಿ ಕಣ್ತುಂಬಿಕೊಳ್ಳಬೇಕೆಂದು ನೂರಾರು ಅಭಿಮಾನಿಗಳು ಕಾಯುತ್ತಿದ್ದರು. ಆದ್ರೆ, ಅದೇಷ್ಟೋ ಜನ ನಾನಾ ಕಾರಣಗಳಿಂದ ಈ ಕಾರ್ಯಕ್ರಮಕ್ಕೆ ಹೋಗಿರುವುದಿಲ್ಲ. ಹೀಗಾಗಿ, ಶೊ ಮಿಸ್ ಮಾಡಿಕೊಂಡೆವು ಎಂದು ಬೇಸರ ಪಟ್ಟುಕೊಂಡಿರುತ್ತಾರೆ.