Surprise Me!

ಜೆಡಿಎಸ್ ಮುಖಂಡ ವೈ ಎಸ್ ವಿ ದತ್ತಾರವರ ಪತ್ನಿ ಬೆಂಗಳೂರಿನ ಶಂಕರ ಆಸ್ಪತ್ರೆಯಲ್ಲಿ ನಿಧನ | Oneindia Kannada

2018-08-23 6 Dailymotion

Kadur former MLA and JDS YSV Datta's wife passes away in Shankara cancer hospital on Wednesday. Final rituals will be done in Yagati on Thursday. <br /> <br />ಕಡೂರಿನ ಮಾಜಿ ಶಾಸಕ ಹಾಗೂ ಜೆಡಿಎಸ್ ಮುಖಂಡ ವೈ.ಎಸ್.ವಿ.ದತ್ತ ಅವರ ಪತ್ನಿ ನಿರ್ಮಲಾ‌ ಅವರು ಬುಧವಾರ ನಿಧನರಾಗಿದ್ದಾರೆ. 60 ವರ್ಷ ವಯಸ್ಸಿನ ನಿರ್ಮಲಾ ಅವರು ಬೆಂಗಳೂರಿನಲ್ಲಿರುವ ಶಂಕರ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು

Buy Now on CodeCanyon