A Team of scientists visited Jodupala, Madenadu, Arekallu to study about land slide and give report to government. They collected some specimen and information from native people. <br /> <br />ಭಾರೀ ಭೂ ಕುಸಿತ ಸೇರಿದಂತೆ ಮಹಾಮಳೆಗೆ ತತ್ತರಿಸಿದ ಕೂಡಗು ಜಿಲ್ಲೆ ಆಘಾತದಿಂದ ನಿಧಾನವಾಗಿ ಹೊರಬರುತ್ತಿದೆ. ದುರಂತಗಳಿಂದ ನಲುಗಿ ಹೋಗಿರುವ ಕೆಚ್ಚೆದೆಯ ಕೊಡವರು ಸುಧಾರಿಸಿಕೊಳ್ಳುತ್ತಿದ್ದಾರೆ. <br />