Viral video: Two ministers from Chhattisgarh spotted while laughing at Former PM Atal Bihari Vajpayee's prayer meet. <br /> <br />ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಬಿಜೆಪಿಯ ಇಬ್ಬರು ಪ್ರಭಾವಿ ನಾಯಕರು ಗಹಗಹಿಸಿ ನಗುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. <br />