HD Kumaraswamy on Friday announced that the cabinet has approved for Karnataka Debt Relief Act 2018, which helps the backward communities and small farmers. State will waive the loans from Moneylenders. <br /> <br />ರಾಜ್ಯದಲ್ಲಿ ಋಣ ಪರಿಹಾರ ಅಧಿನಿಯಮವನ್ನು ಮತ್ತೆ ಜಾರಿಗೆ ತರಲು ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ನಿರ್ಧರಿಸಿದೆ. ಡಿ. ದೇವರಾಜು ಅರಸು ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ 1976, 1980ರಲ್ಲಿ ಕರ್ನಾಟಕ ಋಣ ಪರಿಹಾರ ಅಧಿನಿಯಮ ಜಾರಿಗೆ ತರಲಾಗಿತ್ತು. <br />