Raksha Bandhan 2018: Date & Muhurta The relationship between a brother and sister is probably the most beautiful one. Those leg-pulling comments of a brother, to the constant scoldings from a sister; that care in a sister's heart when the parents scold her brother and that insecurity and love in a brother's heart for his sister, everything makes the relationship a perfect bond. This bond is just another form of friendship which lasts forever. <br /> <br />ಸೋದರ ಮತ್ತು ಸೋದರಿ ನಡುವಿನ ಪ್ರೀತಿ ಹಾಗೂ ನೆನಪುಗಳು ಅಚ್ಚಳಿಯದೆ ಉಳಿಯಲು ಪ್ರತೀ ವರ್ಷ ರಕ್ಷಾ ಬಂಧನವನ್ನು ಆಚರಿಸಲಾಗುತ್ತದೆ. ರಕ್ಷಾಬಂಧನವನ್ನು ರಾಷ್ಟ್ರದೆಲ್ಲೆಡೆಯಲ್ಲಿ ತುಂಬಾ ಸಂಭ್ರಮದಿಂದ ಆಚರಿಸಲಾಗುತ್ತದೆ. ಇದು ಹಿಂದೂಗಳ ಹಬ್ಬವಾದರೂ ಹೆಚ್ಚಿನ ಧರ್ಮಗಳಲ್ಲಿ ಇದನ್ನು ಆಚರಿಸಲಾಗುತ್ತದೆ. ಈ ದಿನ ಸೋದರಿಯು ತನ್ನ ಸೋದರನ ಕೈಗೆ ರಕ್ಷೆಯ ದಾರವನ್ನು ಕಟ್ಟುವಳು. ರಾಖಿ ಎಂದು ಕರೆಯಲ್ಪಡುವಂತಹ ಈ ದಾರವನ್ನು ಕಟ್ಟುವ ವೇಳೆ ಆಕೆ ತನ್ನ ಸೋದರನಿಗೆ ದೀರ್ಘಾಯುಷ್ಯ ಮತ್ತು ಆರೋಗ್ಯವು ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುವಳು. ಇದಕ್ಕೆ ಪ್ರತಿಯಾಗಿ ಸೋದರನು ತನ್ನ ತನ್ನ ಸೋದರಿಯನ್ನು ಯಾವುದೇ ಕಠಿಣ ಪರಿಸ್ಥಿತಿಯಲ್ಲೂ ರಕ್ಷಿಸುವ ಭರವಸೆ ನೀಡುವನು ಮತ್ತು ಆಕೆಗೆ ಇಷ್ಟವಾಗಿರುವ ಉಡುಗೊರೆ ನೀಡುವನು. <br />