Congress president Rahul Gandhi will pay a two-day visit to flood-affected areas of Kerala from August 28. Rahul will reach the capital city of Kerala, Thiruvananthapuram on August 28 following which he will visit the flood-affected areas of Chengannur, Alappuzha and Angamaly. <br /> <br /> <br />ಪ್ರವಾಹದಿಂದ ತತ್ತರಿಸಿರುವ ಕೇರಳಕ್ಕೆ ಆಗಸ್ಟ್ 28 ರಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ. ಮಂಗಳವಾರದಂದು ಕೇರಳ ರಾಜಧಾನಿ ತಿರುವನಂತಪುರಂ ಗೆ ಆಗಮಿಸಲಿರುವ ರಾಹುಲ್ ಗಾಂಧಿ, ನಂತರ ಪ್ರವಾಹಪೀಡಿತ ಸ್ಥಳಗಳಾದ ಚೆಂಗನ್ನೂರ್, ಆಲಪ್ಪಿ, ಅಂಗಮಲಿ ಮುಂತಾದೆಡೆ ಭೇಟಿ ನೀಡಲಿದ್ದಾರೆ. <br />