Agriculture minister N.H.Shivashankar reddy said that the party MLAs were committed to make Siddaramaiah as chief minister if coordination committee decide. <br /> <br />ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಾರೆ ಎಂದರೆ ಎಲ್ಲರಿಗೂ ಸಮ್ಮತಿ ಇದೆ, ಎರಡೂ ಪಕ್ಷದ ಸಮನ್ವಯ ಸಮಿತಿ ಒಪ್ಪಿಗೆ ಸೂಚಿಸಿದರೆ ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ಸಚಿವ ಎನ್.ಎಚ್.ಶಿವಶಂಕರ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ. <br />