Nagamangala Former MLA and Congress leader Cheluvarayaswamy said that I will not contest for Lok Sabha Elections 2019. Cheluvarayaswamy met Siddaramaiah on August 26, 2018. <br /> <br /> <br /> 'ನಾನು ಯಾವುದೇ ಕಾರಣಕ್ಕೂ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಜೆಡಿಎಸ್ ಕಾರ್ಯಕರ್ತರು ಟಾರ್ಗೆಟ್ ಮಾಡುತ್ತಿದ್ದಾರೆ' ಎಂದು ಮಾಜಿ ಶಾಸಕ ಚಲುವರಾಯಸ್ವಾಮಿ ಹೇಳಿದರು.