Basavakalyana congress MLA Narayana Rao warns Kumaraswamy about chief minister post. He says Siddaramaiah will definitely become CM again. <br /> <br /> ಕುಮಾರಸ್ವಾಮಿ ಕಾಂಗ್ರೆಸ್‌ನವರ ಹೆಗಲ ಮೇಲೆ ಕೂತಿದ್ದಾನೆ, ಕುಮಾರಸ್ವಾಮಿ ಏನಾದರೂ ಎಚ್ಚರ ತಪ್ಪಿದರೆ ಸಿಎಂ ಪದವಿಯಿಂದ ಕೆಳಗಿಳಿಸ್ತೇವೆ ಎಂದು ಏಕವಚನದಲ್ಲೇ ಕಾಂಗ್ರೆಸ್ ಶಾಸಕ ನಾರಾಯಣರಾವ್ ಎಚ್ಚರಿಕೆ ನೀಡಿದ್ದಾರೆ.