Mysterious sound of flowing water inside earth near Karike of Kodagu. <br /> <br /> ಕೊಡಗು ಜಿಲ್ಲೆಯ ಗಡಿ ಭಾಗದ ಕೆಲ ಪ್ರದೇಶ ಹಾಗು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಳೂಕಿನ ಗಡಿಭಾಗದ ಕೆಲ ಪ್ರದೇಶಗಳಲ್ಲಿ ಭೂಮಿಯಡಿಯಿಂದ ರಭಸವಾಗಿ ನೀರು ಹರಿಯುತ್ತಿರುವ ನಿಗೂಢ ಶಬ್ದ ಕೇಳಿ ಬರುತ್ತಿದೆ. <br />