Bengaluru sessions court on August 28, 2018 acquitted Karnataka BJP president B.S.Yeddyurappa from 15 denotification cases inducing Rachenahalli case. <br /> <br /> ರಾಚೇನಹಳ್ಳಿ ಡಿನೋಟಿಫಿಕೇಶನ್ ಸೇರಿದಂತೆ 15 ಪ್ರಕರಣಗಳಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಖುಲಾಸೆಗೊಂಡಿದ್ದಾರೆ. ತಾಂತ್ರಿಕ ಕಾರಣಗಳನ್ನು ನೀಡಿ ಅವರನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ ನೀಡಿದೆ.
