ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವನ್ನು ಸಾಂಪ್ರದಾಯಿಕವಾಗಿ ಆಚರಿಸಲು ನಿರ್ಧರಿಸಿದ್ದು, ಇನ್ಫೋಸಿಸ್ ಸಂಸ್ಥಾಪಕ ಅಧ್ಯಕ್ಷ ನಾರಾಯಣ ಮೂರ್ತಿ ಅವರ ಪತ್ನಿ ಸುಧಾಮೂರ್ತಿ ಅವರಿಗೆ ಈ ಭಾರಿ ದಸರಾ ಉದ್ಘಾಟನೆ ಮಾಡುವ ಗೌರವ ನೀಡಲಾಗುವುದು ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಾಡ ಹಬ್ಬ ಮೈಸೂರು ದಸರಾ ಆಚರಣೆ 2018 ಉನ್ನತ ಮಟ್ಟದ ಸಮಿತಿ ಸಭೆಯನ್ನು ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ನಡೆಸಲಾಯಿತು. <br /> <br /> <br />Infosys Narayanmurthy 's wife Sudha Murthy will inaugurate the Dasara this year. CM Kumaraswamy and many ministers and officers attended meeting in Mysuru today about Dasara.