Actor and Makkal Needhi Maiam (MNM) chief Kamal Haasan on Wednesday said that his party is ready for the 2019 general elections, but are not in a mindset to contest the forthcoming bye-election in Tamil Nadu. <br /> <br /> ಲೋಕಸಭಾ ಚುನಾವಣೆಯನ್ನು ಎದುರಿಸಲು ನಾವು ಸಿದ್ಧರಾಗಿದ್ದೇವೆ" ಎಂದು ಖ್ಯಾತ ನಟ ಮತ್ತು ಮಕ್ಕಳ್ ನೀದಿ ಮೈಯಂ(ಎಂಎನ್ ಎಂ) ಪಕ್ಷದ ಮುಖಂಡ ಕಮಲ್ ಹಾಸನ್ ಹೇಳಿದ್ದಾರೆ. <br /> <br />ತಮಿಳುನಾಡಿನ ಮಧುರೈನಲ್ಲಿ ಪತ್ರಕರ್ರೊಂದಿಗೆ ಮಾತನಾಡಿದ ಅವರು, 'ನಾವು ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿದ್ದೇವೆ. ಮತ್ತು ಚುನಾವಣೆ ಎದುರಿಸುವುದಕ್ಕೆ ನಾವು ಈಗಾಗಲೇ ಸಿದ್ಧವಾಗಿದ್ದೇವೆ' ಎಂದಿದ್ದಾರೆ.