ಶಿವಮೊಗ್ಗದ ಮತ್ತೂರು ಎಂಬ ಊರಿನಲ್ಲಿ ಜನರು ಕೇವಲ ಸಂಸ್ಕೃತದಲ್ಲೇ ಮಾತನಾಡುತ್ತಾರೆ. ಸಣ್ಣ ಮಕ್ಕಳಿಂದ ಹಿಡಿದು ವೃದ್ಧರ ವರೆಗೆ ಯಾವುದೇ ಜಾತಿ, ಮತ ಭೇದವಿಲ್ಲದೆ ಎಲ್ಲರೂ ಸಂಸ್ಕೃತದಲ್ಲೇ ಮಾತನಾಡುತ್ತಾರೆ. ಇಲ್ಲಿನ ಜನರ ದಿನನಿತ್ಯದ ಭಾಷೆಯಾಗಿದೆ. ಪ್ರತಿಯೊಬ್ಬರು ಸಂಸ್ಕೃತದಲ್ಲಿ ವ್ಯವಹರಿಸುತ್ತಾರೆ. <br /> <br /> People speak only Sanskrit in Shimoga, Matur. From small children to aged people everybody speaks in Sanskrit. without any caste or religion. Here is the daily language of the people.