ಸೌಥಾಂಪ್ಟನ್‌ನಲ್ಲಿ ನಡೆಯುತ್ತಿರುವ ನಾಲ್ಕನೆ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ಬ್ಯಾಟಿಂಗ್ ಆಯ್ದುಕೊಂಡಿದೆ. ಐದು ಟೆಸ್ಟ್‌ಗಳ ಸರಣಿಯಲ್ಲಿ ಇಂಗ್ಲೆಂಡ್ 2-1ರಿಂದ ಮುನ್ನಡೆ ಸಾಧಿಸಿದೆ. ಮೊದಲ ಎರಡು ಪಂದ್ಯಗಳಲ್ಲಿ ಇಂಗ್ಲೆಂಡ್ ಜಯಗಳಿಸಿದ್ದರೆ, ಟ್ರೆಂಟ್ ಬ್ರಿಡ್ಜ್‌ನಲ್ಲಿ ನಡೆದ ಮೂರನೇ ಟೆಸ್ಟ್‌ನಲ್ಲಿ ಭಾರತ ಜಯಭೇರಿ ಬಾರಿಸಿತ್ತು. <br /> <br />England won the toss and elected to bat in the fourth Test at Southampton. England won 2-1 in the five-Test series. England won the first two matches, and India won the third Test at Trent Bridge. <br />