Surprise Me!

ಶಿರಾಡಿ ಘಾಟ್ ಸದ್ಯದಲ್ಲೇ ವಾಹನ ಸಂಚಾರಕ್ಕೆ ಮುಕ್ತ | Oneindia Kannada

2018-08-30 381 Dailymotion

Shiradi Ghat road closed due to landslide. Nearly 20 days after it was closed for road clearance work. Now 95% of work is over shortly it will open for traffic. <br /> <br /> ಕಡಲತಡಿಯ ಮಂಗಳೂರು ಹಾಗೂ ರಾಜ್ಯ ರಾಜಧಾನಿ ಬೆಂಗಳೂರನ್ನು ಸಂಪರ್ಕಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಇದೀಗ ಬಂದ್ ಆಗಿದೆ. ಕಳೆದ 20 ದಿನಗಳಿಂದ ಬಂದ್ ಆಗಿರುವ ಮಂಗಳೂರು - ಬೆಂಗಳೂರಿನ ಈ ಪ್ರಮುಖ ಸಂಪರ್ಕ ಕೊಂಡಿ ಯಾವಾಗ ಸಂಚಾರಕ್ಕೆ ಮುಕ್ತಗೊಳ್ಳಲಿದೆ ಎಂದು ಬಕ ಪಕ್ಷಿಗಳಂತೆ ಜನರು ಕಾದು ಕುಳಿತಿದ್ದಾರೆ. ಗುಡ್ಡ ಕುಸಿತದ ಸರಣಿ ಘಟನೆಗಳು ಸಂಭವಿಸಿದ ಪರಿಣಾಮ ಅಪಾಯದ ಆತಂಕದ ನಡುವೆ ಹೆದ್ದಾರಿಯನ್ನು ಬಂದ್ ಮಾಡಲಾಗಿತ್ತು. ಆದರೆ ಕಾಮಗಾರಿಗಳು ಮುಕ್ತಾಯ ಹಂತದಲ್ಲಿದ್ದು, ಈಗ ಸದ್ಯದಲ್ಲೇ ಶಿರಾಡಿ ಘಾಟ್ ಸಂಚಾರಕ್ಕೆ ಮುಕ್ತಗೊಳ್ಳುವ ಎಲ್ಲಾ ಸೂಚನೆಗಳು ಗೋಚರಿಸತೊಡಗಿದೆ.

Buy Now on CodeCanyon