Former prime minister HD Deve Gowda while asking about differences in JDS and Congress coalition government in Karnataka, said: All is well between Congress and JDS. They will not allow BJP to come to power and will collectively fight together in case of any eventuality including the parliamentary elections <br /> <br />ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮತ್ತೆ ಬಿರುಕು ಮೂಡುವ ಲಕ್ಷಣಗಳು ಗೋಚರಿಸುತ್ತಿವೆ ಎಂಬ ವದಂತಿಯನ್ನು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ತಳ್ಳಿಹಾಕಿದ್ದಾರೆ.