ಕರ್ನಾಟಕ ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಜೆಡಿಎಸ್ ಹಾಗೂ ಕಾಂಗ್ರೆಸ್ ಸರ್ಕಾರದ ಮೈತ್ರಿ ಸರ್ಕಾರದ ಸ್ಥಿರತೆ ಬಗೆಗೆ ವಿದೇಶದಲ್ಲೂ ಚರ್ಚೆ ನಡೆಯುತ್ತಿದೆ ಎಂಬ ಮಾಹಿತಿಯನ್ನು ಸ್ವತಃ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಬಹಿರಂಗಪಡಿಸಿದ್ದಾರೆ. <br /> <br /> Former prime minister H.D. Devegowda has revealed that British high commissionaire who met him on Friday has asked about instability of coalition government.