Surprise Me!

ಶಶಿಕಲಾ ನಟರಾಜನ್ ಆರೋಗ್ಯದಲ್ಲಿ ಏರುಪೇರು | Oneindia Kannada

2018-08-31 195 Dailymotion

ಅಕ್ರಮ ಆಸ್ತಿಗಳಿಕೆ ಆರೋಪ ಸಾಬೀತಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಾಲ ಕಳೆಯುತ್ತಿರುವ ಶಶಿಕಲಾ ಅವರ ಆರೋಗ್ಯದಲ್ಲಿ ಏರು-ಪೇರಾಗಿದೆ. ಇಂದು ಬೆಳಿಗ್ಗೆ ಅವರಿಗೆ ರಕ್ತದೊತ್ತಡ ಹಾಗೂ ಮಧುಮೇಹ ಹೆಚ್ಚಾಗಿ ಅವರು ಅಸ್ತವ್ಯಸ್ಥರಾಗಿದ್ದಾರೆ. ಅವರಿಗೆ ಜೈಲಿನ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗಿದೆ. <br /> <br />Illeagel property case convict VK Sasikala's helth is fluctuating. She is in Bengaluru's Parappana Agrahara Jail and doctors treated her there only.

Buy Now on CodeCanyon