Surprise Me!

Karnataka Civic Poll Results : ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು ಪ್ರಕಟ

2018-09-03 1 Dailymotion

Results for Karnataka Civic Polls will be out today(September 2). Counting of Votes will start from 8am to 2 pm. Polling at 105 urban local bodies including 29 city municipal council in the state held on August 31. <br /> <br /> <br />ಕುತೂಹಲ ಕೆರಳಿಸಿರುವ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು(ಸೆ.03) ಹೊರಬೀಳಲಿದ್ದು ಸಕಲ ಸಿದ್ಧತೆ ನಡೆದಿದೆ. ಆಗಸ್ಟ್ 29 ರಂದು 105 ಸ್ಥಳೀಯ ಸಂಸ್ಥೆಗಳಲ್ಲಿ ಶೇ.67 ರಷ್ಟು ಮತದಾನ ದಾಖಲಾಗಿದೆ. ಇಂದು ಬೆಳಿಗ್ಗೆ 8 ಗಂಟೆಯಿಂದ ಮತಎಣಿಕೆ ಆರಂಭವಾಗಲಿದ್ದು, ಮಧ್ಯಾಹ್ನ 2 ಗಂಟೆಯ ಹೊತ್ತಿಗೆ ಸಂಪೂರ್ಣ ಫಲಿತಾಂಶದ ಚಿತ್ರಣ ಸಿಗಲಿದೆ. <br />

Buy Now on CodeCanyon