It is expected that results of 105 urban local bodies will lead to collation between JDS and Congress at various ULBs which counting of votes will be done on September 3, Monday. <br /> <br />ರಾಜ್ಯದ ಮೂರು ಮಹಾನಗರ ಪಾಲಿಕೆಗಳು ಸೇರಿದಂತೆ ಒಟ್ಟು 105 ನಗರ ಸ್ಥಳೀಯ ಸಂಸ್ಥೆಗಳಿಗೆ ಆಗಸ್ಟ್ 31ರಂದು ಚುನಾವಣೆ ನಡೆದಿತ್ತು. ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಸೆಪ್ಟೆಂಬರ್ 3ರಂದು ಬೆಳಗ್ಗೆ 8 ಗಂಟೆಗೆ ಆರಂಭಗೊಳ್ಳಲಿದ್ದು, ಮಧ್ಯಾಹ್ನ 2 ಗಂಟೆ ವೇಳೆಗೆ ಬಹುತೇಕ ಪಲಿತಾಂಶ ಹೊರ ಬೀಳುವ ನಿರೀಕ್ಷೆ ಇದೆ. <br />