Surprise Me!

Karnataka Civic Poll Results : ತುಮಕೂರಿನಲ್ಲಿ ಜೆಡಿಎಸ್ ಮುನ್ನಡೆ | ಜಿ ಪರಮೇಶ್ವರ್ ಗೆ ಹಿನ್ನಡೆ

2018-09-03 348 Dailymotion

JDS took lead in Tumkur district local body elections. I Koratagere Municipality JDS is in clear lead. Gubbi also JDS took clear lead. Madhugiri congress took lead. Tumkur Panchayat is Intact. <br /> <br /> <br />ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು. ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್ ಮುನ್ನಡೆ ಸಾಧಿಸಿದೆ. ತುಮಕೂರು ಮಹಾನಗರ ಪಾಲಿಕೆ ಅತಂತ್ರ ಸ್ಥಿತಿಯಾದರೆ. ಜಿಲ್ಲೆಯ ಮಧುಗಿರಿ ಕಾಂಗ್ರೆಸ್‌ ತೆಕ್ಕೆಗೆ ಬಿದ್ದಿದೆ. ಆದರೆ ಇನ್ನುಳಿದ ಕಡೆ ಜೆಡಿಎಸ್ ಪಾರುಪತ್ಯ ಸಾಧಿಸಿದೆ. <br />

Buy Now on CodeCanyon