ಡೀಸೆಲ್ ದರ ಏರಿಕೆಯಿಂದಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ 186 ಕೋಟಿ ರೂ.ನಷ್ಟು ಹೊರೆಯಾಗಿದೆ. ಈ ಹಿನ್ನೆಲೆಯಲ್ಲಿ ಶೇ.18ರಷ್ಟು ಬಸ್ ದರ ಏರಿಕೆ ಮಾಡುವ ಶಿಫಾರಸ್ಸು ಇದೆ ಎಂದು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ತಿಳಿಸಿದ್ದಾರೆ.

Transport minister D.C.Thammanna said state government is thinking of increase 18 percent hike in bus fare following diesel price drastically increased in recent days.