2014ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷ(ಬಿಜೆಪಿ)ಕ್ಕೆ ಭರ್ಜರಿ ಗೆಲುವು ಸಿಗಲು ಕಾರಣರಾಗಿದ್ದ ತಂತ್ರಗಾರಿಕೆ ನಿಪುಣ ಪ್ರಶಾಂತ್ ಕಿಶೋರ್ ಅವರು ಮತ್ತೆ ಬಿಜೆಪಿಯತ್ತ ಮುಖ ಮಾಡಿದ್ದಾರೆ ಎಂಬ ಸುದ್ದಿಯಿದೆ. ಈ ನಡುವೆ ಪ್ರಶಾಂತ್ ಕಿಶೋರ್ ನೇತೃತ್ವದ ಐ ಪ್ಯಾಕ್ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಪ್ರಧಾನಿ ಮೋದಿ ಜಯಭೇರಿ ಬಾರಿಸಿದ್ದಾರೆ. <br /> <br /> <br />In the survey performed by Indian Political Action Committee, PM Narendra Modi is seen far ahead of other leaders of the country. 48% respondents picked PM Modi as the leader who they feel would take the country ahead, whereas Congress President Rahul Gandhi has bagged mere 11 percent of the votes. <br />