ಎತ್ತಿನ ಹೊಳೆ ಸೇರಿದಂತೆ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ನೀರಾವರಿ ಯೋಜನೆಗಳ ಭೂಸ್ವಾಧೀನ ಪ್ರಕ್ರಿಯೆ ಹಾಗೂ ಪರಿಹಾರ ವಿತರಣೆಯನ್ನು ಚುರುಕುಗೊಳಿಸುವಂತೆ ಮಾಜಿ ಪ್ರಧಾನಿ ಹಾಗೂ ಲೋಕಸಭಾ ಸದಸ್ಯರಾದ ಹೆಚ್.ಡಿ.ದೇವೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು <br /> <br /> <br />Former PM HD Deve Gowda chaired Hassan district development meet and urged officials to speed up the land acquisition works related to Irrigation projects. <br />