Bellary Vijayanagara assembly constituency Congress MLA B.S.Anand Singh announced retirement from electoral politics. On September 05, 2018 he said that he will not contest for next assembly elections. <br /> <br />ಬಳ್ಳಾರಿಯ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದರು. 2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. <br /> <br />