Shivrajkumar and Radhika Kumaraswamy jodi was the best Sandalwood's brother and sister jodi. The duo may act together once again in future days. <br /> <br />ಶಿವರಾಜ್‌ಕುಮಾರ್ ಹಾಗೂ ರಾಧಿಕಾ ಕುಮಾರಸ್ವಾಮಿ ಅಣ್ಣ ತಂಗಿ ಯಾಗಿ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಈಗ ಮತ್ತೆ ಈ ಜೋಡಿ ತೆರೆ ಮೇಲೆ ಬರಲಿದೆ. <br />