ಕೇಂದ್ರ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ಇಂದು(ಸೆ.7)ರಿಂದ ರಾಜ್ಯಾದ್ಯಂತ ಹೋರಾಟಕ್ಕೆ ಕಾಂಗ್ರೆಸ್ ಕರೆ ಕೊಟ್ಟಿದೆ.ಕೇಂದ್ರ ಎನ್ಡಿಎ ಸರ್ಕಾರ ದ ತಪ್ಪು ನಿರ್ಧಾರ ತಿಳಿಸುವ ಜತೆಗೆ ಯುಪಿಎ ಸಾಧನೆಕೂಡ ವಿವರಿಸುತ್ತೇವೆ. ಎಂದು ಕಾಂಗ್ರೆಸ್ ಮುಖಂಡರು ಹೇಳಿದ್ದಾರೆ <br /> <br /> <br /> KPCC vice president V.R. Sudarshan said that the Congress will hold week long agitation against union government's anti people policies from September 7 to 16 across the state