ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿ ಪರಿಶೀಲನೆ ನಡೆಸಿದರು. ಜಿಲ್ಲೆಯಲ್ಲಿ ಅತಿವೃಷ್ಠಿಯಿಂದಾಗಿ 213 ಕೋಟಿ ರೂ.ಗಳಷ್ಟು ನಷ್ಟವಾಗಿದೆ ಎಂದು ಅಂದಾಜಿಸಿದ್ದು ಸರ್ಕಾರಕ್ಕೆ ಜಿಲ್ಲಾಧಿಕಾರಿಗಳು ವರದಿ ಸಲ್ಲಿಸಿದರು. <br /> <br />Karnataka Chief Minister H.D.Kumaraswamy chaired Dakshina Kannada district review meeting on September 7, 2018. <br />