Surprise Me!

ಇಂಧನ ದರ ಏರಿಕೆ : ಸವಾಲು ಎದುರಿಸಲು ಸಿದ್ಧ ಎಂದ ಸಿಎಂ ಕುಮಾರ ಸ್ವಾಮಿ | Oneindia Kannada

2018-09-08 211 Dailymotion

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ . ರಾಜ್ಯದ ಜನತೆಯ ಹಿತದೃಷ್ಟಿಯಿಂದ ರಾಜ್ಯದ ಸೆಸ್ ನ್ನು ಕಡಿತಗೊಳಿಸಿ ಜನರ ಸಂಕಷ್ಟ ಕಡಿಮೆ ಮಾಡುವ ದೃಷ್ಠಿಯಿಂದ ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯ ಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದರು.ಏನೇ ಅಡೆತಡೆ ಇದ್ದರೂ ಈ ಎಲ್ಲಾ ಸವಾಲುಗಳನ್ನು ಸಮರ್ಥವಾಗಿ ಎದುರಿಸುವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. <br /> <br /> Chief minister HD Kumaraswamy held meeting with district officials in Managluru. Speaking to media persons in Mangaluru He said state government will work on to cut fuel price in state. <br />

Buy Now on CodeCanyon