Bharat Bandh September 10 Live Updates: Congress and other opposition parties call Bharat Bandh to oppose petrol and diesel price hike. Chikkamagaluru also witnesses different style of protest <br /> <br /> <br />ತೈಲ ಬೆಲೆ ಏರಿಕೆ ಖಂಡಿಸಿ ಇಂದು ಸೆಪ್ಟೆಂಬರ್ 10ರಂದು ದೇಶದಾದ್ಯಂತ ಬಂದ್ ಆಚರಿಸಲಾಗ್ತಿದೆ. ಭಾರತ್ ಬಂದ್ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ಕ್ರಿಕೆಟ್ ಆಡಿ ವಿಭಿನ್ನ ಪ್ರತಿಭಟನೆ ನಡೆಸಲಾಗಿದೆ. ನಗರದ ಹನುಮಂತಪ್ಪ ವೃತ್ತದಲ್ಲಿ ಕ್ರಿಕೆಟ್ ಆಟವಾಡಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ <br />