Surprise Me!

Bharat Bandh : ಉಡುಪಿಯಲ್ಲಿ ಬಿಜೆಪಿ ನಾಯಕನ ಮೇಲೆ ಹಲ್ಲೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು | Oneindia Kannada

2018-09-10 3 Dailymotion

ಭಾರತ ಬಂದ್ ಪ್ರತಿಭಟನೆ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ ನಡೆದಿದೆ. ಉಡುಪಿಯಲ್ಲಿ ಈ ಘಟನೆ ನಡೆದಿದ್ದು, ಉಡುಪಿ ಬಿಜೆಪಿ ನಗರಾಧ್ಯಕ್ಷನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಉಡುಪಿಯಲ್ಲಿ ಸೋಮವಾರ ಭಾರತ ಬಂದ್ ಪ್ರತಿಭಟನೆ ವೇಳೆ ಹೊಡೆದಾಟ ನಡೆದಿದ್ದು, ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಕಾಂಗ್ರೆಸ್-ಬಿಜೆಪಿ ಕಾರ್ಯರ್ತರು ಬನ್ನಂಜೆ ಎಸ್ಪಿ ಕಚೇರಿ ಬಳಿಯೇ ಹೊಡೆದಾಟ ಮಾಡಿಕೊಂಡಿದ್ದಾರೆ. <br /> <br /> <br />Congress workers attacked on Udupi city BJP president Prabhakar Poojary during Bharat Bandh on September 10, 2018. Congress called for Bharat Bandh over fuel price hike. <br />

Buy Now on CodeCanyon